ಪಾರಿಸು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to break a religious fasting, by formally taking food.
ಕಿಟ್ಟೆಲ್ ನಿಘಂಟು
-
1.
to eat after a fast. ನೀಮೈಮ್ಮ ಮನೈಯೌಳ್ ಪಾರಿಸಲ್ವೇಳ್ವುದು Vr. 64, 15. cf. ಪಾರಣೈ.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಉಪವಾಸ ಮುಗಿಸಿದ ನಂತರ ಆಹಾರವನ್ನು ಸೇವಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada