ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾರುಪತ್ಯ

ಉಚ್ಚಾರಣೆ: pārupatya
ಮೂಲ: pārupatte + -ya?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act, office or duty of a supervisor.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (control) 1 supervision, overseeing, management 2 power, authority, command, control ű ಕಛೇರಿಯಲ್ಲಿ ಅವನ ಪಾರುಪತ್ಯವನ್ನು ನೋಡಿ ದಂಗಾದೆನು. I got surprised to see his power in the office. 3 þfig.ß interference ű ಅವರು ಹೋದ ಕಡೆಯಲ್ಲಿ ಪಾರುಪತ್ಯ ಮಾಡುತ್ತಾರೆ. He behaves as commander wherever he goes.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೇಲ್ವಿಚಾರಣೆ ಆಳಿಕೆ.
    2. ದೊಡ್ಡಸ್ತಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada