ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾರ್ವಣ

ಉಚ್ಚಾರಣೆ: pārvaṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a ritual of offering oblations, food to the manes on a new moon-day.

  2. 2.
    adjective

    of, pertaining to, done or observed on, a new moon-day.

  3. 3.
    adjective

    of, pertaining to, done or observed on, a full moon-day.

ಕಿಟ್ಟೆಲ್ ನಿಘಂಟು

  1. 1.

    (fr. ಪರ್ವ, ಪರ್ವನ್). the general funeral ceremony to be offered to all the near deceased ancestors at the parva or conjunction of the sun and moon. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಮಾವಾಸ್ಯೆಯಲ್ಲಿ ಪಿತೃಗಳಿಗೆ ಮಾಡುವ ಒಂದು ಶ್ರಾದ್ಧಕರ್ಮ.

  2. 2.

    1. ಅಮಾವಾಸ್ಯೆಗೆ ಸಂಬಂಧಪಟ್ಟ.
    2. ಹುಣ್ಣಿಮೆಗೆ ಸಂಬಂಧಿಸಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada