ಪಾವತಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the act or an instance of payment of money (as fee, debt amount, etc.).
-
2.
noun
a written acknowledgment that something, as goods, money, etc., has been received; a receipt.
-
3.
noun
ಪಾವತಿಮಾಡು pāvati māḍu to pay (specified money, as fee, debt, etc.).
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(com.) 1 payment against dues 2 voucher, receipt
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹಣ, ಪತ್ರ ಮೊದಲಾದುವನ್ನು ತಲುಪಿಸುವುದು,- ಸಂದಾಯಮಾಡುವುದು.
2. ತಲುಪಬೇಕಾದ ವಸ್ತು, ಹಣ ಮೊದಲಾದುವು ತಲುಪಿದುವೆಂದು ಬರೆದು ಕೊಡುವ ದಾಖಲೆಪತ್ರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada