ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಷಾಣ

ಉಚ್ಚಾರಣೆ: pāṣāṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a piece of a rock; a stone.

  2. 2.
    noun

    any precious stone; any gem.

  3. 3.
    noun

    any poison (as the one used to kill pests).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (min.) 1 stone, rock 2 arsenic and other poisons

ಕಿಟ್ಟೆಲ್ ನಿಘಂಟು

  1. 1.

    = ಪಾಸಾಣ. a stone, a rock (ಕಲ್ಲು Nn. 106; see ಕಲ್). 2, arsenic and other poisons (My.). ಪಾಷಾಣದ ಭೋಗ ಸ್ಮಶಾನದ ಸ್ಥಿತಿ ಯಾರು ಬಲ್ಲರು? (Prv.). see Prv. s. ಪಾಷಾಣ್ಡಿ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಲ್ಲು.
    2. ಮಣಿ.
    3. ಒಂದು ಬಗೆಯ ವಿಷ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada