ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಸಿ

ಉಚ್ಚಾರಣೆ: pāsi
ಮೂಲ: Ka. D3821

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪಾಸೆ2.

  2. 2.
    noun

    = ಪಾಸೆ1.

  3. 3.
    noun

    Yama or Varuṇa who holds a length of rope (with a noose at one end).

  4. 4.
    noun

    the death sentence by hanging.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) algae, lichen, moss, any small and green vegetation growing in stagnant water

ಕಿಟ್ಟೆಲ್ ನಿಘಂಟು

  1. 1.
    1.

    = ಪಾಚಿ, ಪಾವಸೈ, etc. weed growing upon standing water. (My.).

  2. 2.
    2.

    placenta? ಪಂಚಾಣುತ್ತರೈಗಳೌಳಮೈರಡು ಘಳಿಗೈಯಿನ್ದೌಳಗೈ ಪಾಸಿನ ಪೌರೈಯೌಳ್ ಪುಟ್ಟಿ Vr. 98, 3.

  3. 3.

    = ಪಾಸೈ. Tbh. of ಪಾಶ್ಯೈ. a net. see ಎಳೈವಾಸಿ, ನಿಡುವಾಸಿ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪಾಚಿ.
    2. ವರುಣ.
    3. ಗಲ್ಲು.
    4. ಪಗಡೆಯಾಟದಲ್ಲಿ ದಾಳಗಳಿಂದ ಸೂಚಿತವಾಗುವ ಸಂಖ್ಯೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada