ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಿತಾಮಹ

ಉಚ್ಚಾರಣೆ: pitāmaha
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the father of one's father; a grand father.

  2. 2.
    noun

    Brahma, the Creator.

  3. 3.
    noun

    a king; a ruler.

  4. 4.
    noun

    he who can understand other's thoughts without apparent communication; a mind-reader.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (kin)⦅ f. ಪಿತಾಮಹಿ⦆farther’s father

ಕಿಟ್ಟೆಲ್ ನಿಘಂಟು

  1. 1.

    a paternal grandfather (ತಾತ, ತನ್ದೈಯ ತನ್ದೈ Nn. 22). 2, Brahmā (ಧಾತ, ಬ್ರಹ್ಮನು 22; Bp. 54, 31). 3, a king (ಭೂನಾಥ, ಅರಸು 22). 4, a self-knowing, or soul-knowing, man (ಮನೋಜ್ಞಾನಿ, ಆತ್ಮಜ್ಞ 22).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಂದೆಯ ತಂದೆ.
    2. ಬ್ರಹ್ಮ.
    3. ರಾಜ.
    4. ಬೇರೆಯವರ ಮನಸ್ಸಿನಲ್ಲಿರುವುದನ್ನು ತಿಳಿಯುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada