ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಿತೃಯಜ್ಞ

ಉಚ್ಚಾರಣೆ: pitř yajña

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a ritual of remembering one's deceased ancestors and offering them oblations, usu. on the day of their death anniversary, during ಪಿತೃಪಕ್ಷ,etc.

  2. 2.
    noun

    a funeral rite or ceremony.

ಕಿಟ್ಟೆಲ್ ನಿಘಂಟು

  1. 1.

    pitṛi-yajña. = ಪಿತೃಮೇಧ. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗೃಹಸ್ಥನು ಮಾಡಬೇಕಾದ ದೇವಯಜ್ಞ, ಪಿತೃಯಜ್ಞ, ಮನುಷ್ಯಯಜ್ಞ, ಭೂತಯಜ್ಞ ಮತ್ತು ಬ್ರಹ್ಮಯಜ್ಞಗಳೆಂಬ ಪಂಚ ಮಹಾಯಜ್ಞಗಳಲ್ಲಿ ಒಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada