ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಿಪ್ಪಲ

ಉಚ್ಚಾರಣೆ: pippala
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the tree Ficus religiosa of Moraceae family; the peepul tree.

  2. 2.
    noun

    water.

  3. 3.
    noun

    a tract of land that is covered with water or is characterised by wet soil and aquatic, grass-like vegetation; a boggy land.

  4. 4.
    noun

    ceremonial uncleanliness.

  5. 5.
    noun

    a religious mendicant who has severed all his worldly attachments and overcome his worldly desires.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) holy fig-tree, Ficus religiosa L. (Moraceae) [Sk.] = ಅರಳಿ (araḷi)

ಕಿಟ್ಟೆಲ್ ನಿಘಂಟು

  1. 1.

    = ಪಿಮ್ಪಲ. the holy fig-tree, Ficus religiosa (ಕುಜಭೇದ, ಮರಗಳ ಭೇದ Nn. 62). 2, water (ಜಲ, ಉದಕ 62). 3, swampy ground (ಶ್ಲಕ್ಷ್ಣ, ಜವುಗಿನ ನೈಲ 62). 4, dirt, filth, impurity (ಮಲಿನ, ಮಾಸಿದುದು 62). 5, an ascetic (ಯೋಗೀಶ್ವರ, ಯತೀನ್ದ್ರ 62).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಮರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada