ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಿಸಿ

ಉಚ್ಚಾರಣೆ: pisi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to break off or separate by or as by splitting; to split off.

  2. 2.
    noun

    a mad or crazy fellow.

  3. 3.
    noun

    = ಪಿಶಿತೆ.

  4. 4.
    verb

    (the texture of a fabric) to become loose and break or split.

  5. 5.
    verb

    (a fruit, being ripe) to break open.

  6. 6.
    verb

    to cause to break open.

  7. 7.
    verb

    to squeeze; to press hard.

ಕಿಟ್ಟೆಲ್ ನಿಘಂಟು

  1. 1.
    1.

    = ಪಿಸು. a sound in imitation of whispering. — ಪಿಸಿ ಪಿಸಿ ಮಾತಾಡು. to whisper (My.).

  2. 2.
    2.

    = ಪಿಸಿಕು 2. to tear, to unravel (S. Mhr. according to Z.; cf. ಹಿಸಿ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಿಗಿ.
    2. (ಬಟ್ಟೆ ಮುಂತಾದುವು) ಹಿಂಜು.
    3. ಒಂದು ಬಗೆಯ ಔಷಧದ್ರವ್ಯ.
    4. ತಲೆ ಕೆಟ್ಟವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada