ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೀತಾಂಬರ

ಉಚ್ಚಾರಣೆ: pītāmbara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a yellow cloth.

  2. 2.
    noun

    a yellow, silk cloth.

  3. 3.
    noun

    a variety of precious silk sari (sīre, a garment worn by Indian women, consisting of a long piece of cotton or silk wrapped around the body with one end draped over the head or over one shoulder).

  4. 4.
    noun

    Viṣṇu, who wears yellow silk cloth.

  5. 5.
    noun

    (jain.) Vāsudēva, the Supreme.

ಕಿಟ್ಟೆಲ್ ನಿಘಂಟು

  1. 1.

    clad in yellow: Viṣṇu or Kṛiṣṇa. 2, a garment of yellow silk (J. 4, 26). ಪೀತಾಮ್ಬರ ಉಟ್ಟರೂ ಕೋತಮ್ಬರಿ ಮಾರೋದು ಬಿಡಲಿಲ್ಲ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಳದಿಬಣ್ಣದ ಬಟ್ಟೆ.
    2. ರೇಷ್ಮೆಯ ಬಟ್ಟೆ.
    3. ಬೆಲೆ ಬಾಳುವ) ರೇಷ್ಮೆಯ ಸೀರೆ.
    4. (ಹಳದಿಯ) ಪಟ್ಟೆವಸ್ತ್ರವನ್ನು ಧರಿಸಿದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada