ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೀಪಿ

ಉಚ್ಚಾರಣೆ: pīpi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an instrument for making a long monotonous whistling sound, as by forcing the breath through a slit.

  2. 2.
    noun

    such a small one, made of two small, thin, flat strips of bamboo, used at the blowing end of wind-instruments as nādasvara, shehnoy, etc.

  3. 3.
    noun

    (fig.) the system in human beings that produces various vocal sounds.

ಕಿಟ್ಟೆಲ್ ನಿಘಂಟು

  1. 1.

    a thing that when blown, produces the sound of ಪೀ, as a rolled up young leaf, a small bamboo tube, a child's pipe, etc. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸೀಟಿಯಂತೆ ಊದುವ ಒಂದು ಸಾಧನ.
    2. ನಾಗಸ್ವರ, ಶಹನಾಯಿ ಮುಂತಾದ ಊದುವ ವಾದ್ಯಗಳ ತುದಿಯಲ್ಲಿ, ನಾದವನ್ನು ಹೊಮ್ಮಿಸಲು ಸಿಕ್ಕಿಸುವ ಎರಡು ಚಪ್ಪಟೆಯಾದ ಬಿದಿರಿನ ಪಟ್ಟೆಗಳು.
    3. ಬಾಳೆ ಎಲೆ, ತೆಂಗಿನ ಗರಿಗಳನ್ನುಸುತ್ತಿ ನಾದ ಹೊಮ್ಮುವಂತೆ ಮಾಡಿದ ಸುರುಳಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada