ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಗಿಸು

ಉಚ್ಚಾರಣೆ: pugisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to enter into; to make something go in.

  2. 2.
    verb

    to keep inside.

  3. 3.
    verb

    to allow or permit to enter into.

  4. 4.
    verb

    to carry something and hand over to.

  5. 5.
    verb

    to join (two or more persons, things) together.

  6. 6.
    verb

    to supply with, fit in things or words to suit the context or circumstance:.

ಕಿಟ್ಟೆಲ್ ನಿಘಂಟು

  1. 1.

    = ಪೌಗಿಸು, ಹೌಗಿಸು. to cause to enter (ಪ್ರವೇಶಮಂ ಮಾಡಿಸು Śmd. 173. 265; Cpr. 8, 4 va.; Bp. 14, 32). ಮೂದೇವರುಮಂ ಕೋಣೈವುಗಿಸುಗುಮ್ ಅಸುರರ್ (Śmd. 267).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಳಹೊಗಿಸು.
    2. ಒಳಗಿರಿಸು.
    3. ಪ್ರವೇಶಕ್ಕೆ ಅನುಮತಿಯನ್ನು ಕೊಡು.
    4. ಮುಟ್ಟಿಸು.
    5. ಒಂದುಗೂಡಿಸು.
    6. ಹೊಂದಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada