ಪುಟಕೊಡು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to melt gold (or other metal) and purify.
-
2.
verb
to burn anything in a crucible.
-
3.
verb
(fig.) to give support or encouragement to; to further, reinforce or second.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಲೋಹಗಳನ್ನು ಬೆಂಕಿಯಲ್ಲಿಟ್ಟು ಶುದ್ಧಗೊಳಿಸಿ ಹೊಳಪು ಕೊಡು.
2. (ಬೆಂಕಿಯನ್ನು) ಪಟುಮಾಡು.
3. ಬೆಂಬಲವಾಗು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada