ಪುಣ್ಯಾಹ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಪುಣ್ಯದಿನ - 1.
-
2.
noun
a rite by which the surroundings, things used in worshipping, men engaged in worshipping etc. are ceremonially purified.
ಕಿಟ್ಟೆಲ್ ನಿಘಂಟು
-
1.
a good or happy or auspicious day.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮಂಗಳಕರವಾದ ದಿನ.
2. ಮದುವೆ ಮೊದಲಾದ ಶುಭಕಾರ್ಯಗಳ ಆರಂಭದಲ್ಲಿ ಮಾಡುವ ಮಂಗಳಕರವಾದ ಧಾರ್ಮಿಕವಿಧಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada