ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುದುವಟ್ಟು

ಉಚ್ಚಾರಣೆ: puduvaṭṭu
ಮೂಲ: Ka. pudu D4507? + paṭṭi4

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a gift of money or property for providing an income for the support of an altruistic project.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (money) endowment, gift of money for purposes of charity, trust

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಧರ್ಮಕಾರ್ಯಗಳಿಗಾಗಿ ಉದಾರಿಗಳಿಂದ ದತ್ತಿಯಾಗಿ ಬಂದ, (ಬಡ್ಡಿಯ ಉತ್ಪನ್ನವನ್ನು ಉಪಯೋಗಿಸಿಕೊಳ್ಳ ಬಹುದಾದ) ಕೂಡಿಟ್ಟ ನಿಧಿ,- ಕಾಯ್ದಿರಿಸಿದ ಹಣ,- ಠೇವಣಾತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada