ಪುನರಾವರ್ತನೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the act of repeating; a doing or saying again or again and again; repetition.
-
2.
noun
act, process or work of revising; revision.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(time) repetition, reiteration
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಮಾಡಿದುದನ್ನೇ ಮತ್ತೊಂದು ಸಲ ಮಾಡುವಿಕೆ ಅಥವಾ ನಡೆದುದೇ ಮತ್ತೊಂದು ಸಲ ನಡೆಯುವಿಕೆ ಅಥವಾ ಆಗುವಿಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada