ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುರಂತ

ಉಚ್ಚಾರಣೆ: puranta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of the, prominent, ancient Śaiva devotees.

  2. 2.
    noun

    a non-wandering, Vīraśaiva mendicant who has established or is heading a, religious establishment.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವೀರಶೈವರ ಪುರಾತನ ವ್ಯಕ್ತಿ.
    2. ಮಠಮಾನ್ಯಗಳನ್ನು ಹೊಂದಿ ಒಂದು ಸ್ಥಾನದಲ್ಲಿ ನೆಲಸಿರುವ ಜಂಗಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada