ಪುರಿಗೊಳ್
ಅಲರ್ ನಿಘಂಟು (ವಿ. ಕೃಷ್ಣ)
-
1.
verb
= ಪುರಿಗೆಯ್.
-
2.
verb
(strands of fibre) to be intertwisted.
-
3.
verb
to become emboldened by another's encouragement.
-
4.
verb
to become strong; to be strengthened.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. (ಹುರಿಯಂತೆ ಹೊಸೆದು) ಹೊಂದಿಸು.
2. ಕೂಡಿಕೊಳ್ಳು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada