ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುರುಷಾಮೃಗ

ಉಚ್ಚಾರಣೆ: puruṣāmřga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a mythological creature believed to have half human body and half beasṭs body.

ಕಿಟ್ಟೆಲ್ ನಿಘಂಟು

  1. 1.

    puruṣā (i. e. puruṣa)-mṛiga. a four-legged animal with a human face (My.; Rśv. 1, 135).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅರ್ಧದೇಹ ಮನುಷ್ಯ ನಂತೆಯೂ, ಅರ್ಧದೇಹ ಪ್ರಾಣಿಯಂತೆಯೂ ಇರುವುದೆಂದು ನಂಬಲಾದ ಒಂದು ಕಾಲ್ಪನಿಕ ಪ್ರಾಣಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada