ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುರೆ

ಉಚ್ಚಾರಣೆ: pure
ಮೂಲ: Ka. D4296

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of thin, cake made of wheat flour and fried in oil or ghee.

  2. 2.
    noun

    (dial.) a roof or anything like a roof in position or use.

  3. 3.
    independent clause

    an indeclinable used to convey 'sufficienṭ!', 'no more'! 'enough!'.

  4. 4.
    interjection

    an interjection praising or encouraging a performer; 'bravo'!.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (med.) boil, ulcer (T. (Kitt.))

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಭಲೆ, ಭೇಷ್ ಎಂಬರ್ಥದ ಒಂದು ಹೊಗಳಿಕೆಯ ನುಡಿ,- ಮೆಚ್ಚುಗೆಯ ಮಾತು.
    2. ಛಾವಣಿ.
    3. ಕಣಿಕವನ್ನು ಲಟ್ಟಿಸಿ ಎಣ್ಣೆಯಲ್ಲಿ ಕರಿದು ಮಾಡುವ ಒಂದು ಖಾದ್ಯ.
    4. ಸಾಕು, ಇನ್ನು ಬೇಡ ಎಂಬರ್ಥದ ಮಾತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada