ಪುರೋಡಾಶ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a sacrificial oblation made of ground rice and offered in vessels.
-
2.
noun
the leavings of an oblation.
ಕಿಟ್ಟೆಲ್ ನಿಘಂಟು
-
1.
a sacrificial cake of ground rice (ಯಾಗಾರ್ಥ ಮಹ ಹೋಳಿಗೈ Nr.; J. 20, 33).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಯಜ್ಞಯಾಗಾದಿಗಳಲ್ಲಿ ಅರ್ಪಿಸುವ ಹವಿಸ್ಸು ಇತ್ಯಾದಿ.
2. ಹೋಮ ಮಾಡಿ ಉಳಿದ ಹವಿಸ್ಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada