ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಲ್ಗರ್ಚು

ಉಚ್ಚಾರಣೆ: pulgarcu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಪುಲ್ಗಚ್ಚು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹುಲ್ಲು ಕಡ್ಡಿಯನ್ನು ಬಾಯಲ್ಲಿ ಕಚ್ಚಿಹಿಡಿ.
    2. ಹುಲ್ಲು ಕಚ್ಚಿ ಹಿಡಿಯುವುದರ ಮೂಲಕ ಶರಣಾಗತಿಯನ್ನು ಸೂಚಿಸು,- ಸೋಲನ್ನು ಒಪ್ಪಿಕೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada