ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಳ್ಳಿ

ಉಚ್ಚಾರಣೆ: puḷḷi
ಮೂಲ: Ka. D4328

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪುಳ್ಳೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (plant) a small bit of dry wood 2 (fuel) fuel, firewood

ಕಿಟ್ಟೆಲ್ ನಿಘಂಟು

  1. 1.

    = ಪುಳ್ಳೈ. ಕಾಷ್ಠಕೂಟನೈಮ್ಬ ಬೈಸದವಂ ಪುಳ್ಳಿಯ ಪೌರೈಯಂ ಪೌತ್ತು ಪೌಳಲ್ಗೈವರ್ಪೌನಂ ಕಣ್ಡು Vr. 76, 23.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮರದಿಂದ ಉದುರಿದ ಚಿಕ್ಕ ಚಿಕ್ಕ ಒಣಕಡ್ಡಿ.
    2. ಕಟ್ಟಿಗೆ.
    3. ಹೀನವಾದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada