ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಷ್ಪದಂತ

ಉಚ್ಚಾರಣೆ: puṣpa danta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (myth.) the elephant-regent of south-west direction.

  2. 2.
    noun

    a name for referring both the sun and moon.

  3. 3.
    noun

    (jain.) the ninth of the twenty four spiritual teachers of Jainas.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶಿವನ ಪರಿಚಾರಕರಲ್ಲಿ ಒಬ್ಬ.
    2. ಅಷ್ಟದಿಗ್ಗಜಗಳಲ್ಲಿ ಒಂದು.
    3. ಒಬ್ಬ ಜೈನ ತೀರ್ಥಂಕರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada