ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಿ

ಉಚ್ಚಾರಣೆ: pusti

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a written article or passage.

  2. 2.
    noun

    a paper used to write on.

  3. 3.
    noun

    a kind of ornament worn around the neck.

ಕಿಟ್ಟೆಲ್ ನಿಘಂಟು

  1. 1.

    Tbh. of ಪುಷ್ಟಿ. (= ಪುಷ್ಟಿ No. 5, My.; Mhr.). 2, a paper required from school-boys exhibiting their progress in writing (B. 1, 20; Mhr.). [3, a writing pad].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರಗತಿಯನ್ನು ಸೂಚಿಸುವ ಪತ್ರ.
    2. ಬರವಣಿಗೆಗಾಗಿ ಇಟ್ಟುಕೊಂಡ ಒತ್ತು ಕಾಗದಗಳ ಕಟ್ಟು.
    3. ಒಂದು ಬಗೆಯ ಆಭರಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada