ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುೞಿ

ಉಚ್ಚಾರಣೆ: pułi
ಮೂಲ: Ka. D4312

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಪುಳಿ2.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಪುಳಿ1, ಹುಳಿ, ಹುೞಿ vi. (worm) to be eaten or infected by worms, to get worm-eaten

ಕಿಟ್ಟೆಲ್ ನಿಘಂಟು

  1. 1.

    = ಹುಳಿ. to be eaten or infected by worms, to get worm-eaten, to putrefy (V. 39, 18; T.; M. ಪುಳು, Tu. ಪುರ್ಕು; cf. ಪುರ್ಚು). [ಪಳಿದು ಬಯ್ದು ನುಡಿದ ಪಾಪದ ಫಲದಿನ್ದೇಳು ದಿವಸದಿನ್ದೌಳಗೌದುಮ್ಬರ ಕುಷ್ಠಮಾಗಿ ಪುಳಿತು ನಮೈದು ಸತ್ತು Vr. 10, 5].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಕೊಳೆತು) ಹುಳುಹಿಡಿ.
    2. (ಹುಳುಹಿಡಿದವಸ್ತುವಿನಂತೆ) ನಿರುಪಯುಕ್ತವಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada