ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೂಣಿಗ

ಉಚ್ಚಾರಣೆ: pūṇiga
ಮೂಲ: pūṇ + -iga *D4376

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who shoots arrows (from a bow); an archer.

  2. 2.
    noun

    a man who fights or dares to fight.

  3. 3.
    noun

    a man who obstinately sticks or acts according only, to his convictions or point of view, without yielding to other's persuation.

  4. 4.
    noun

    he who makes, constructs or produces.

  5. 5.
    noun

    that by which something is done or obtained; an agency; a means.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    1 (weapon) archer 2 (hero) courageous person, valiant man

ಕಿಟ್ಟೆಲ್ ನಿಘಂಟು

  1. 1.

    an archer (Cpr. 10, 68). [2, a stickler. ಪೂಣಿಗರರಿಯದೈಯುಮರಿದವೋಲವಗುಣದಾ ತಾಣಮದಿನಿಸೈಡೈವೌತ್ತೌಡೈ Kr. 1, 40; Pb. 1, 109].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಾಣವನ್ನು ಹೂಡುವವನು.
    2. ಹೋರಾಟಗಾರ.
    3. ಛಲ ವಾದಿ.
    4. ರಚಿಸುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada