ಪೂರಕಪರೀಕ್ಷೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an examination conducted between two annual examinations, for those who could not succeed in the previous one; a supplementary examination.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿಷಯಗಳಿಗಾಗಿ ಪುನಃ ನಡೆಯಿಸುವ ಪರೀಕ್ಷೆ.
2. ವಾಕ್ಯಗಳಲ್ಲಿ ಬಿಟ್ಟು ಹೋಗಿರುವ ಭಾಗಗಳನ್ನು ಸರಿಯಾಗಿ ಊಹಿಸಿ ತುಂಬುವ ಪ್ರಶ್ನೆಗಳನ್ನೊಳಗೊಂಡ ಪರೀಕ್ಷೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada