ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೂರಿಸು

ಉಚ್ಚಾರಣೆ: pūrisu
ಮೂಲ: Sk. pūrayati + -isu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಪೂರೈಸು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt., vi.

    (full)

ಕಿಟ್ಟೆಲ್ ನಿಘಂಟು

  1. 1.

    = ಪೂರಯಿಸು, etc. (ಪೂರ್ಣವಂ ಮಾಡು Śmd. 298 Cm.). [ದೇವದ್ತ ಶಂಖಮಂ ಪೂರಿಸಿ Pb. 10, 64 va.]. ಅಹಿಶಯ್ಯೈಯನೇಳಿದನ್, ಅಯ್ವಾಯ ಶಂಖಮಂ ಪೂರಿಸಿದಂ (224). 2, (ಆಗು Śmd. 367; ಪೂರಯ್ಸು Cm.). — see Cpr. 2, 92; 5, 17. 36; 6, 73; Bp. 5, 42; 18, 48; 37, 62.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತುಂಬು.
    2. ಮುಸುಕು.
    3. ತುರುಕು.
    4. ತುಂಬಿಡು.
    5. ತುಳುಕು.
    6. ಪೂರ್ತಿಮಾಡು.
    7. ಪುಷ್ಟವಾಗು.
    8. (ಬಾಯಿಂದ) ಊದು.
    9. ನಾಟು.
    10. ಒದಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada