ಪೂರ್ಣಕುಂಭ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a round water container (with a narrow neck and a round mouth) filled with water carried to receive, in a formal way, a holy man or dignitary.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. (ನೀರು ಮೊದಲಾದ ದ್ರವದಿಂದ) ತುಂಬಿದ ಕೊಡ,- ಕಲಶ.
2. ಮಂಗಳಸೂಚಕವಾಗಿ ಬಾಗಿಲಲ್ಲಿ ಇಡುವ ನೀರು ತುಂಬಿದ ಕೊಡ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada