ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೂರ್ಣಾಹುತಿ

ಉಚ್ಚಾರಣೆ: pūṇāhuti

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a spoonful of ghee or grain offered to a diety in a scrifice.

  2. 2.
    noun

    the main thing that is offered in a sacrifice at the end of a sacrifice.

  3. 3.
    noun

    (fig.) an offering the whole of which is burned or destroyed.

ಕಿಟ್ಟೆಲ್ ನಿಘಂಟು

  1. 1.

    an offering made with a full ladle (Sk.). 2, the last offering at a hōma (J. 31, 67; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಯಜ್ಞಾದಿಗಳಲ್ಲಿ ದರ್ವಿ ಅಥವಾ ಸವುಟನ್ನು ಪೂರ್ತಿಯಾಗಿ ತುಂಬಿ ಕೊಂಡು ಕೊಡುವ ಆಹುತಿ.
    2. ಯಜ್ಞದಲ್ಲಿ ಅಗ್ನಿಗೆ ಕೊನೆಯಲ್ಲಿ ಒಪ್ಪಿಸುವ ಬಹುಮುಖ್ಯವಾದ ಬಲಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada