ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೂರ್ವರಂಗ

ಉಚ್ಚಾರಣೆ: pūrva raŋga
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the condition of being prepared in advance; preparation; readiness.

  2. 2.
    noun

    the commencement or prelude of a drama; the prologue.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (drama) prelude of a drama

ಕಿಟ್ಟೆಲ್ ನಿಘಂಟು

  1. 1.

    the commencement or prelude of a drama (ಮೌದಲ ನರ್ತನಂ Mr. 79).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪೂರ್ವಭಾವಿ ವ್ಯವಸ್ಥೆ.
    2. ನೃತ್ಯ ಅಥವಾ ನಾಟಕ ಆರಂಭವಾಗುವುದಕ್ಕೆ ಪೂರ್ವಭಾವಿಯಾಗಿ ರಂಗಸ್ಥಳದಲ್ಲಿ ನಡೆಸತಕ್ಕ ರಂಗಪೂಜೆ, ನಾಂದಿ ಮೊದಲಾದ ಕಾರ್ಯಕ್ರಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada