ಪೂರ್ವಸ್ವರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(gram.) the last vowel of the first word in a compound word where both the words have euphonically joined together.
-
2.
noun
(mus.) the note previous to another.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ವ್ಯಾಕರಣದ ಪ್ರಕಾರ ಸಂಧಿ ಮಾಡಬೇಕಾದಾಗ ಸಂಧಿಸ್ಥಾನದಲ್ಲಿರುವ ಎರಡು ಸ್ವರಗಳಲ್ಲಿ ಮೊದಲು ಇರುವ ಸ್ವರ.
2. ಭಾಷಾವಿಜ್ಞಾನದ ಪ್ರಕಾರ ಇಈ, ಎಏ, ಅಆ ಎಂಬ ಸ್ವರಗಳು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada