ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೂರ್ವಾರ್ಜಿತ

ಉಚ್ಚಾರಣೆ: pūrvārjita

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    gained, earned, accrued from one's past deeds.

  2. 2.
    noun

    that which is gained, earned, accrued from one's past deeds.

  3. 3.
    noun

    the destiny.

  4. 4.
    adjective

    of or passed down by, inheritance from an ancestor to a legal heir; ancestral; hereditary.

  5. 5.
    noun

    a property, disease that is got from one's father, mother or forefathers.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪೂರ್ವಜನ್ಮದಲ್ಲಿ ಸಂಪಾದಿಸಿದ.
    2. ಹಿರಿಯರು ಗಳಿಸಿಕೊಟ್ಟ.

  2. 2.

    1. ಹಿಂದೆ ಗಳಿಸಿದುದು.
    2. ಹಣೆಬರಹ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada