ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೂರ್ವಿಕ

ಉಚ್ಚಾರಣೆ: pūrvika
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    belonging to previous generation or generations; of times long past; ancient.

  2. 2.
    noun

    (masc.) any person from whom one is descended or one who was elder by a few generations; an ancestor.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (kin)⦅ f. ಪೂರ್ವಿಕಳು⦆ ancestor, forefather, forbear

ಕಿಟ್ಟೆಲ್ ನಿಘಂಟು

  1. 1.

    previous, former; formerly or previously come, etc. 2, = ಪೂರ್ವಕ No. 3 (B. 4, 190; My.). ಪೂರ್ವಿಕರು ಹೇಳಿದ್ದೇ ಪುರಾಣ, ಊರ್ವಿಕರು ಹೇಳ್ಳಿದೇ ಗಾದೈ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹಿಂದಿನ.

  2. 2.

    ವಂಶದ ಹಿಂದಿನ ವ್ಯಕ್ತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada