ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೂಸರ

ಉಚ್ಚಾರಣೆ: pūsara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a string of flowers; a garland.

  2. 2.
    noun

    an arrow of Manmatha, made of flowers (actually meaning the strong desire for sexual union).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೂವಿನ ಹಾರ.
    2. ವಾದವನ್ನು ಮಂಡಿಸುವ ಮೊದಲ ಭಾಗ.
    3. ಶಾಸ್ತ್ರಸಿದ್ಧಾಂತವನ್ನೊಪ್ರಮೇಯವನ್ನೊ ವಿರೋಧಿಸುವುದಕ್ಕಾಗಲಿ ಅಥವಾ ಸಂಶಯಗಳ ಪರಿಹಾರಕ್ಕಾಗಲಿ ಹೂಡುವ ಪ್ರಶ್ನ ಸಹಿತವಾದ ಯುಕ್ತಿ.
    4. ವಿರುದ್ಧವಾದ ಹೇಳಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada