ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೆಂಡೆ

ಉಚ್ಚಾರಣೆ: peṇḍe
ಮೂಲ: Ka. D47

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the flexible fold of the skin near the head of a cobra that expands when excited; hood.

  2. 2.
    noun

    an adult human being; a woman.

  3. 3.
    noun

    = ಪೆಂಟಿ2.

  4. 4.
    noun

    = ಪೆಂಡಾರ 1 & 2.

  5. 5.
    noun

    a long vessel with one side flattened, used for stirring, turning and handling cakes on a hot pan, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body) cobra’s hood [Ka. D47] = ಹೆಡೆ (heḍe) þmod.ß

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾಲಿಗೆ ತೊಡುವ ಒಂದು ಬಗೆಯ ಆಭರಣ.
    2. ಪೆಂಡಾರ.
    3. ಹೆಣ್ಣು.
    4. ಹೊರೆ.

  2. 2.

    ಹಾವಿನ ಬಿಚ್ಚಿದ ತಲೆ,- ಫಣೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada