ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೆದ್ದಿ

ಉಚ್ಚಾರಣೆ: peddi
ಮೂಲ: Ka. D4411

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a foolish, stupid woman.

  2. 2.
    noun

    an old, elderly man.

  3. 3.
    noun

    a respectable, honorable man.

  4. 4.
    noun

    a surname used by men as a part of their name in the past.

  5. 5.
    noun

    a strong or wealthy man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    a word that occurs at the end of some personal names like a suffix

  2. 2.
    f.

    (fool) foolish woman

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವಯಸ್ಸಾದ ವ್ಯಕ್ತಿ.
    2. ಗೌರವಕ್ಕೆ ಪಾತ್ರನಾದ ವ್ಯಕ್ತಿ.
    3. ಕೆಲವರ ಹೆಸರಿನ ಕೊನೆಯಲ್ಲಿ ಗೌರವಾರ್ಥವಾಗಿ ಸೇರುವ ಪದ.
    4. ಮೂರ್ಖ ಹೆಂಗಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada