ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೇಡಿ

ಉಚ್ಚಾರಣೆ: pēḍi
ಮೂಲ: Ka. D4434

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (dial.) a place where goldsmiths and jewelers have their shops.

  2. 2.
    noun

    a man lacking courage in facing danger, difficulty, opposition, etc.; a coward.

  3. 3.
    noun

    a man lacking normal reproductive capability or a man who is castrated; a eunuch.

  4. 4.
    noun

    an empty, thing that is weak or worthless.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (courage) coward, effeminate man

ಕಿಟ್ಟೆಲ್ ನಿಘಂಟು

  1. 1.

    = ಹೇಡಿ. a coward. ಗೋವಳಿಗನಂ ಗೈಡೈಗೌಣ್ಡು ಮುಮ್ಬಳೈದೌಟ್ಟ ಪೇಡಿಯೈ Pb. 11, 14. Tu. ಹೇಡಿ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೇಡಿ.
    2. ನಪುಂಸಕ.
    3. ಚಿನ್ನ, ಬೆಳ್ಳಿಯ ವ್ಯಾಪಾರ ಕೇಂದ್ರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada