ಪೇರುಕಟ್ಟು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to off-set the excess weight of one pan of a balance by placing an equivalent weight on the other pan.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ತಕ್ಕಡಿಯ ಪರಡೆಗಳನ್ನು ಸಮತೋಲನಗೊಳಿಸಲು ಬಟ್ಟು ಇತ್ಯಾದಿ ಭಾರವಾದ ವಸ್ತುವನ್ನು ಇಡು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada