ಪೇಳಿಗೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a container, case or receptacle, usu. rectangular, of wood, metal, etc., and often with a hinged lid or removable cover; a box.
-
2.
noun
a small chest or box, as for jewels.
-
3.
noun
a large container made of thin strips of bamboos, split lengthwise or other flexible material woven together; a basket.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಪೆಟ್ಟಿಗೆ.
2. ಭರಣಿ.
3. (ಹೂಳುವುದಕ್ಕೆ ಮುಂಚೆ) ಹೆಣವನ್ನಿಡುವ ಪೆಟ್ಟಿಗೆ.
4. (ಹಾವುಗಳನ್ನಿಡುವ) ಬಿದಿರಿನಿಂದ ಮಾಡಿದ ಬುಟ್ಟಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada