ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೈತ್ಯ

ಉಚ್ಚಾರಣೆ: paitya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    of the bile; bilious.

  2. 2.
    noun

    any disorder, fever, etc. resulting from the Ailment of the bile or the liver.

  3. 3.
    noun

    mental illness or derangement; insanity.

  4. 4.
    adjective

    having or resulting from some ailment of the bile or the liver; bilious.

ಕಿಟ್ಟೆಲ್ ನಿಘಂಟು

  1. 1.

    Tbh. of ಪಿತ್ತ (or of Sk. ಪೈತ್ತ, bilious). bilious humour (ಮಾಯು, ಪಿತ್ತ Si. 203); choler; foolishness, madness (My.). [T.]. ಪೈತ್ಯವಾದವನಿಗೈ ಸೈತ್ಯವಾಗದೋ? ದೈತ್ಯನಾದವಗೈ ಪೈತ್ಯವೈಮ್ಬುವದೇನು? (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪಿತ್ತದಿಂದುಂಟಾದ.

  2. 2.

    1. ಪಿತ್ತ ಸಂಬಂಧವಾದ ದೋಷ.
    2. ಉನ್ಮಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada