ಪೊಗದಸ್ತು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
that much quantity which is more than required.
-
2.
noun
neatness; tidiness.
-
3.
noun
the quality of being plumpy and fleshy; fatness, plumpiness of the body.
-
4.
noun
that which is attractive.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಸಮೃದ್ಧವಾದುದು.
2. ಅಚ್ಚುಕಟ್ಟು.
3. ದಷ್ಟಪುಷ್ಟ.
4. ಚೆನ್ನಾದುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada