ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೊನ್

ಉಚ್ಚಾರಣೆ: pon
ಮೂಲ: Ka. D4570

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪೊನ್ನು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (metal) 1 metal 2 gold

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಲೋಹ.
    2. ಬಂಗಾರ.
    3. (ಹಿಂದೆ ಚಲಾವಣೆಯಲ್ಲಿದ್ದ) ಹತ್ತು ಹಣ ಬೆಲೆಯುಳ್ಳ ಒಂದು ಚಿನ್ನದನಾಣ್ಯ.
    4. ಸಂಪತ್ತು.
    5. (ಚಿನ್ನದ) ಒಡವೆ.
    6. ಚಿನ್ನದ ಬಣ್ಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada