ಪೊಱಮಡಿಸು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to cause to come or go out.
-
2.
verb
to help cross over a difficult situation.
-
3.
verb
to drive out.
-
4.
verb
to cause to depart or to be conveyed from oneself; to dispatch; to dismiss; to send off.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹೊರಗೆ ಬರುವಂತೆ ಅಥವಾ ಹೋಗುವಂತೆ ಮಾಡು.
2. ಪಾರು ಗಾಣಿಸು.
3. ಅಟ್ಟು.
4. ಬೀಳ್ಕೊಡು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada