ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪೊಳ್ತು

ಉಚ್ಚಾರಣೆ: poḷtu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the sun.

  2. 2.
    noun

    the time or period during which something happens; the period between two events.

  3. 3.
    noun

    the point of time when delivering of the child is due (said in relation to a pregnant woman).

  4. 4.
    noun

    number of times or the frequencies the same thing recurs; number of repeated occasions.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಿರುಳಿಲ್ಲದುದು.
    2. ಮರದ ಪೊಟರೆ.
    3. ಹುರುಳಿಲ್ಲದುದು.
    4. ತಿರುಳಿಲ್ಲದ ಕಾಳು.
    5. ಹೊಟ್ಟು.
    6. ಒಣ ದರ್ಪ.
    7. ನಿಷ್ಪ್ರಯೋಜಕ ವಾದುದು.
    8. ಸುಳ್ಳು.

  2. 2.

    1. ಸಮಯ.
    2. ನೇಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada