ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಕಂಪನ

ಉಚ್ಚಾರಣೆ: prakampana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪ್ರಕಂಪ.

  2. 2.
    adjective

    shivering violently.

  3. 3.
    noun

    he who causes another shiver.

  4. 4.
    noun

    the wind.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅತಿಯಾದ ನಡುಕ.
    2. ಬಲವಾದ ಗಾಳಿ.
    3. ನಡುಗಿಸು ವವನು.
    4. (ಕಾವ್ಯಮೀಮಾಂಸೆಯ) ಎಂಟು ಬಗೆಯ ಸಾತ್ತ್ವಿಕ ಭಾವಗಳಲ್ಲಿ ಒಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada