ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಕಟಣೆ

ಉಚ್ಚಾರಣೆ: prakaṭaṇe
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a publishing or being published; public notification; publication.

  2. 2.
    noun

    the printing and distribution, usu. for sale, of books, magazines, newspapers, etc; publication.

  3. 3.
    noun

    something published, as a periodical, a book, an article, etc.; a publication.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) 1 notification, announcement 2 disclosure 3 publication (of a book or journal)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಿಳಿಯಪಡಿಸುವುದು.
    2. ಯಾವುದಾದ ರೊಂದು ವಿಷಯವನ್ನು ಸಾರ್ವಜನಿಕರಿಗೆ ತಿಳಿಯಪಡಿಸಲು, ಸರ್ಕಾರ ಅಥವಾ ಸಂಘಸಂಸ್ಥೆಗಳು ಹೊರಡಿಸುವ ತಿಳಿವಳಿಕೆಯ ಪತ್ರ,- ಘೋಷಣೆ.
    3. ಗ್ರಂಥಮುಂತಾದುವುಗಳನ್ನು ಮುದ್ರಿಸುವುದು,- ಪ್ರಕಾಶಪಡಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada