ಪ್ರಕೃತಿಭಾವ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the natural condition, form or characteristics of a thing.
-
2.
noun
(gram.) the condition in which a word or root of a word does not changes its form or rejects any gramatical inflections.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಯಾವುದಾದರೊಂದು ವಸ್ತುವಿನ ಸ್ವಾಭಾವಿಕ ಸ್ಥಿತಿ,- ಸ್ವರೂಪ.
2. (ವ್ಯಾಕರಣದಲ್ಲಿ) ಸ್ವರಕ್ಕೆ ಸ್ವರ ಪರವಾದ ಸಂದರ್ಭವಿದ್ದು, ಸಂಧಿಯಾಗದೆ ಇರುವುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada